March 26, 2026

ಲೇಡಿ ಡಾಕ್ಟರ್ ವೇಷದಲ್ಲಿ ನಗರದ ಪ್ರತಿಷ್ಠಿತ ಆಸ್ಪತ್ರೆಗೆ ನುಗ್ಗಿದ ಮಹಿಳೆ: ರೋಗಿಗಳ ಬಳಿ ಚಿನ್ನಾಭರಣ ಕಳವು

0
image_editor_output_image1036310913-1673845810600.jpg

ಬೆಂಗಳೂರು: ಲೇಡಿ ಡಾಕ್ಟರ್ ವೇಷದಲ್ಲಿ ನಗರದ ಪ್ರತಿಷ್ಠಿತ ಆಸ್ಪತ್ರೆಗೆ ನುಗ್ಗಿದ ಮಹಿಳೆಯೊಬ್ಬಳು ರೋಗಿಗಳ ಬಳಿ ಚಿನ್ನಾಭರಣ ಕಳವು ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.

ಇಲ್ಲಿನ ಅಶೋಕ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಸೇಂಟ್ ಫಿಲೋಮಿನಾ ಆಸ್ಪತ್ರೆಯಲ್ಲಿ ಘಟನೆ ನಡೆದಿದೆ.

ಇದೇ ಜನವರಿ 11 ರಂದು ಉಸಿರಾಟ ಸಮಸ್ಯೆಯಿಂದ ಸರಸಮ್ಮ ಎಂಬ ಮಹಿಳೆ ಆಸ್ಪತ್ರೆಗೆ ದಾಖಲಾಗಿದ್ದರು.

ಅಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಡಾಕ್ಟರ್ ಡ್ರೆಸ್ ಹಾಕಿಕೊಂಡು ವಾರ್ಡ್ ಒಳಗೆ ಬಂದ ಖತರ್ನಾಕ್ ಲೇಡಿ, ರೋಗಿಗೆ ಚಿಕಿತ್ಸೆ ನೀಡಬೇಕೆಂದು ಎಲ್ಲರಿಗೂ ಹೊರಗೆ ಹೋಗುವಂತೆ ಸೂಚಿಸಿದ್ದಾಳೆ. ಕೆಲ ಹೊತ್ತಿನ ನಂತರ ಆಕೆಯೂ ಹೊರಗೆ ಹೋಗಿದ್ದಾಳೆ.

Leave a Reply

Your email address will not be published. Required fields are marked *

error: Content is protected !!