March 26, 2026

ಹಲವು ಪ್ರಕರಣಗಳಲ್ಲಿ ಭಾಗಿಯಾಗಿರುವ ಸ್ಯಾಂಟ್ರೊ ರವಿ ಪ್ರಕರಣ ಸಿಐಡಿ ತನಿಖೆಗೆ

0
image_editor_output_image2005511790-1673852770995.jpg

ಬೆಂಗಳೂರು: ವೇಶ್ಯಾವಾಟಿಕೆ, ವಂಚನೆ, ಜಾತಿ ನಿಂದನೆ, ಅಕ್ರಮ ಹಣ ವರ್ಗಾವಣೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪಿ ಮಂಜುನಾಥ್ ಕೆ‌.ಎಸ್. ಅಲಿಯಾಸ್ ಸ್ಯಾಂಟ್ರೊ ರವಿ ದೂರುಗಳ ಬಗ್ಗೆ ತನಿಖೆ ನಡೆಸಲು ರಾಜ್ಯ ಸರಕಾರ ಸಿಐಡಿ ಪೊಲೀಸರಿಗೆ ನಿರ್ದೇಶನ ನೀಡಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!