February 3, 2026

ಕೇರಳದಲ್ಲಿ ಮತ್ತೆ ಮಾಸ್ಕ್ ಕಡ್ಡಾಯಗೊಳಿಸಿ ಆರೋಗ್ಯ ಇಲಾಖೆ ಆದೇಶ

0
face_mask_for_web.jpg

ಕಾಸರಗೋಡು : ಕೇರಳದಲ್ಲಿ ಮತ್ತೆ ಮಾಸ್ಕ್ ಕಡ್ಡಾಯಗೊಳಿಸಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.

ಸಾರ್ವಜನಿಕ ಸ್ಥಳ, ಬಸ್ಸು , ವಾಹನ ಗಳಲ್ಲಿ ಸಂಚರಿಸುವಾಗ, ಮಳಿಗೆಗಳಲ್ಲಿ, ಕೆಲಸ ನಿರ್ವಹಿಸುವ ಸ್ಥಳಗಳಲ್ಲಿ ಕಡ್ಡಾ ವಾಗಿ ಮಾಸ್ಕ್ ಧರಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.

ಸಾರ್ವಜನಿಕ ಕಾರ್ಯಕ್ರಮ ಗಳಲ್ಲಿ ಸಾಮಾಜಿಕ ಅನಂತರ ಕಾಯಬೇಕು ಎಂದು ಆದೇಶದಲ್ಲಿ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!