September 28, 2026

ಬಂಟ್ಟಾಳ: ಪೆರಾಜೆ ಗ್ರಾಮದ ಬಿಜೆಪಿ ಕಾರ್ಯಕರ್ತರಿಂದ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತುಗೆ ಅದ್ದೂರಿ ಸ್ವಾಗತ

0
IMG-20230117-WA0037.jpg

ಬಂಟ್ಟಾಳ: ಪೆರಾಜೆ ಗ್ರಾಮದ ಬಿಜೆಪಿ ಕಾರ್ಯಕರ್ತರಿಂದ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರಿಗೆ ಅದ್ದೂರಿ ಸ್ವಾಗತ.

ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹಾಗೂ ಬಂಟ್ವಾಳ ಬಿಜೆಪಿ ವತಿಯಿಂದ ನಡೆಯುವ “ಗ್ರಾಮ ವಿಕಾಸ ಯಾತ್ರೆ” “ಗ್ರಾಮದೆಡೆಗೆ ಶಾಸಕರ ನಡಿಗೆ” ಪಾದಯಾತ್ರೆಯ ಸಂದರ್ಭದಲ್ಲಿ ಶಾಸಕರು ಬಿಜೆಪಿ ಗ್ರಾಮವನ್ನು ಪ್ರವೇಶ ಮಾಡಿದ ಸಂದರ್ಭದಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಬುಡೋಳಿಯಲ್ಲಿ ಜೆಸಿಪಿಯಲ್ಲಿ ಹೂವಿನ ಎಸಲಿನ್ನು ಹಾಕುವ ಮೂಲಕ ವಿಶೇಷ ರೀತಿಯಲ್ಲಿ ಸ್ವಾಗತಿಸಲಾಯಿತು.

 

Leave a Reply

Your email address will not be published. Required fields are marked *

error: Content is protected !!