September 20, 2024

ಇಬ್ಬರು ಮಕ್ಕಳಿಗೆ ವಿಷವುಣಿಸಿ ಆತ್ಮಹತ್ಯೆ ಮಾಡಿಕೊಂಡ ತಾಯಿ

0

ಬೀದರ್: ಇಬ್ಬರು ಮಕ್ಕಳಿಗೆ ವಿಷವುಣಿಸಿ ತಾಯಿಯೊಬ್ಬಳು ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೀದರ್‍ನಲ್ಲಿ ನಡೆದಿದೆ.

ನಚ್ಚುಬಾಯಿ (3) ಹಾಗೂ ಗೋಲುಬಾಯಿ (2)ಯನ್ನು ಹತ್ಯೆಗೈದು ಬಳಿಕ ತಾಯಿ ಮೀರಾಬಾಯಿ ತಾನೂ ನೇಣಿಗೆ ಶರಣಾಗಿದ್ದಾಳೆ.

ಈ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ನಿಲಮ್ಮನಹಳ್ಳಿ ತಾಂಡದಲ್ಲಿ ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಕ್ಕಳನ್ನು ಕೊಲೆ ಮಾಡಿ ಮೀರಾಬಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

Leave a Reply

Your email address will not be published. Required fields are marked *

error: Content is protected !!