August 13, 2026

ಬೆಳ್ತಂಗಡಿ: ಬಾಲಕಿಗೆ ಲೈಂಗಿಕ ದೌರ್ಜನ್ಯ: ಪ್ರಮುಖ ಆರೋಪಿ ಸುಧೀರ್ ಬಂಧನ

0
image_editor_output_image319854414-1674026040047.jpg

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಪ್ರಮುಖ ಆರೋಪಿ ಸುಧೀರ್ ಎಂಬಾತನನ್ನು ‌ಪೊಲೀಸರು‌ ಬಂಧಿಸಿದ್ದಾರೆ.

ಕಡಿರುದ್ಯಾವರ ಗ್ರಾಮದ ಬಾಲಕಿ ಯೋರ್ವಳ ಮೇಲೆ ನಡೆದ ಲೈಂಗಿಕ ದೌರ್ಜನ್ಯ ನಡೆಸಿ, ಗರ್ಭಪಾತ ಮಾಡಿಸಿದ ಪ್ರಕರಣದಲ್ಲಿ ಕೇಸು‌‌ದಾಖಲಾದ ಬಳಿಕ
ಪ್ರಮುಖ ಆರೋಪಿ ಸುಧೀರ್ ತಲೆಮರೆಸಿಕೊಂಡಿದ್ದ

ಈ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದ್ದು ಸುಧೀರ್ ನನ್ನು ಜ.17 ರಂದು ಪೊಲೀಸರು ಬಂಧಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!