August 13, 2026

ಮಡಿಕೇರಿಯಿಂದ ಸುಳ್ಯ ಕಡೆ ಬರುತ್ತಿದ್ದ ಕಾರು ಪಲ್ಟಿ

0
image_editor_output_image-1640135782-1674033829382.jpg

ಅರಂತೋಡು: ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾದ ಘಟನೆ ಬೆಳಿಗ್ಗೆ ನಡೆದಿದೆ.
ಮಡಿಕೇರಿ ಕಡೆಯಿಂದ ಸುಳ್ಯ ಕಡೆ ಬರುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

You may have missed

error: Content is protected !!