February 3, 2026

ಕಾಸರಗೋಡು: ಬಸ್ ನಿಲ್ದಾಣದೊಳಗೆ ನುಗ್ಗಿದ ಕಾರು: ಓರ್ವ ಮೃತ್ಯು

0
IMG-20230118-WA0050.jpg

ಕಾಸರಗೋಡು: ಪುಲ್ಲೂರಿನಲ್ಲಿ ಅತೀ ವೇಗದಿಂದ ಬಂದ ಕಾರು ಬಸ್ಸು ತಂಗುದಾಣದೊಳಗೆ ನುಗ್ಗಿದ ಪರಿಣಾಮ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ನಡೆದಿದೆ.

ಮೃತರನ್ನು ಪುಲ್ಲೂರು ಮಕ್ಕರಕೋಡ್ ನ ಗಂಗಾಧರ(65) ಎಂದು ಗುರುತಿಸಲಾಗಿದೆ.

ಪೆರಿಯ ಕಡೆಗೆ ತೆರಳಲು ಬಸ್ಸಿಗಾಗಿ ಕಾಯತ್ತಿದ್ದಾಗ ಅತೀ ವೇಗ್ದಿಂದ ಬಂದ ಕಾರು ನುಗ್ಗಿ ಅಪಘಾತ ನಡೆದಿದೆ.

ಈ ಬಗ್ಗೆ ಹೊಸದುರ್ಗ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!