September 19, 2024

ಸ್ಯಾಂಡಲ್ ವುಡ್ ನಟನ ಸಹೋದರಿ ನಾಪತ್ತೆ

0

ಬೆಂಗಳೂರು: ಸ್ಯಾಂಡಲ್ ವುಡ್ ನಟ, ನಿರ್ದೇಶಕ ನವೀನ್ ಕೃಷ್ಣ ಅವರ ಸಹೋದರಿ ನೀತಾ ಪವರ್ ನಾಲ್ಕು ದಿನಗಳ ಹಿಂದೆ ನಾಪತ್ತೆಯಾಗಿದ್ದಾರೆ.

ಈ ಮಾಹಿತಿಯನ್ನು ಸ್ವತಃ ನವೀನ್ ಕೃಷ್ಣ ಅವರೇ ಸೋಷಿಯ್ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾರೆ. ಸಹೋದರಿಯ ಫೋಟೋ ಮತ್ತು ಮಾಹಿತಿಯನ್ನೂ ಪೋಸ್ಟ್ ಮಾಡಿರುವ ಅವರು, ‘ಕಂಡರೆ ಕೂಡಲೇ ತಿಳಿಸಿ ನಮ್ಮ ಅಕ್ಕ’ ಎಂದು ಬರೆದುಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!