February 3, 2026

ಮಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ: ಸಾರ್ವಜನಿಕರಿಂದ ಆರೋಪಿಗೆ ಥಳಿತ

0
IMG-20230106-WA0065.jpg

ಮಂಗಳೂರು: ನಗರದ ಕಂಕನಾಡಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದವನಿಗೆ ಸಾರ್ವಜನಿಕರು ಥಳಿಸಿ ಆತನನ್ನು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.

ಆರೋಪಿಯನ್ನು ಉಳ್ಳಾಲದ ನಿವಾಸಿ ನವಾಜ್‌ (35) ಎಂದು ಗುರುತಿಸಲಾಗಿದೆ.

8 ವರ್ಷದ ಬಾಲಕಿ ಗಿಡವೊಂದರಿಂದ ಹಣ್ಣು ಕೀಳುತ್ತಿದ್ದಾಗ ಅಲ್ಲಿಯೇ ಸಮೀಪ ಗಾರೆ ಕೆಲಸ ಮಾಡುತ್ತಿದ್ದ ನವಾಜ್‌ ಲೈಂಗಿಕ ಕಿರುಕುಳ ನೀಡಿದ್ದು, ಆಗ ಬಾಲಕಿ ಬೊಬ್ಬೆ ಹಾಕಿದ್ದು, ಕೂಡಲೇ ಸಾರ್ವಜನಿಕರು ಆತನನ್ನು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!