February 3, 2026

ಮಂಗಳೂರು: ಮನೆ ಬೆಂಕಿಗಾಹುತಿ: ಅಗ್ನಿಶಾಮಕ ದಳದ ನೆರವಿನಿಂದ ಕಾರ್ಯಾಚರಣೆ: ಕಂಗಾಲಾದ ಬಡ ಕುಟುಂಬ

0
IMG-20230123-WA0055.jpg

ಮಂಗಳೂರು: ಕಾವೂರಿನ ಪಳನೀರು ಎಂಬಲ್ಲಿ ಬಡ ಕುಟುಂಬದ ಮನೆಯೊಂದರಲ್ಲಿ ಆಕಸ್ಮಿಕ ಬೆಂಕಿ ಅವಘಢ ಸಂಭವಿಸಿ ಮನೆ ಹೊತ್ತಿ ಉರಿದ ಘಟನೆ ಸೋಮವಾರ ನಡೆದಿದೆ.

ಇಂದಿರಾ ಎಂಬವರಿಗೆ ಸೇರಿದ ಮನೆ ಇದಾಗಿದ್ದು, ಸೋಮವಾರ ಬೆಳಗ್ಗೆ ಮನೆಮಂದಿಯೆಲ್ಲಾ ಕೆಲಸಕ್ಕೆ ಹೋದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ.

ಇನ್ನು ಸ್ಥಳೀಯರು, ಅಗ್ನಿಶಾಮಕ ದಳದ ನೆರವಿನಿಂದ ಕಾರ್ಯಾಚರಣೆ ನಡೆಸಲಾಗಿದ್ದು, ಬೆಂಕಿ ನಂದಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!