August 15, 2026

ಅಜ್ಮೀರ್ ದರ್ಗಾಕ್ಕೆ ಭೇಟಿ ನೀಡಿ ವಿಶೇಷ ಪಾರ್ಥನೆ ಸಲ್ಲಿಸಿದ ಜನಾರ್ದನ ರೆಡ್ಡಿ ದಂಪತಿ

0
image_editor_output_image-337241906-1674500644206.jpg

ಅಜ್ಮೀರ್: ಗಾಲಿ ಜನಾರ್ದನ ರೆಡ್ಡಿ ಸದ್ಯ ತಮ್ಮ ಹೊಸ ಕೆಆರ್ಪಿಪಿ ಪಕ್ಷ ಸ್ಥಾಪನೆ ಮಾಡುವ ಮೂಲಕ ರಾಜಕೀಯ ಚಟುವಟಿಕೆಗಳನ್ನು ಶುರು ಮಾಡಿದ್ದಾರೆ.
ಸದ್ಯ ಅಜ್ಮೀರ್ ದರ್ಗಾಗೆ ಭೇಟಿ ನೀಡಿದ್ದಾರೆ. ಇಷ್ಟಾರ್ಥ ಸಿದ್ದಿಗಾಗಿ ಜನಾರ್ದನ ರೆಡ್ಡಿ, ಪತ್ನಿ ಲಕ್ಷ್ಮೀ ಅರುಣಾರಿಂದ ವಿಶೇಷ ಚಾದರ್ ಸೇವೆ ಸಲ್ಲಿಸಲಾಯಿತು.
ಕೊಪ್ಪಳ, ಗಂಗಾವತಿ ಕ್ಷೇತ್ರದ ಪ್ರಮುಖ ನಾಯಕರೊಂದಿಗೆ ರೆಡ್ಡಿ ದರ್ಗಾ ಭೇಟಿ ನೀಡಿದ್ದಾರೆ..

Leave a Reply

Your email address will not be published. Required fields are marked *

You may have missed

error: Content is protected !!