April 1, 2026

ಫ್ಲೈಓವರ್ ಮೇಲಿಂದ ಹಣ ಎಸೆದ ಯುವಕ: ಹಣಕ್ಕಾಗಿ ಮುಗಿಬಿದ್ದ ಜನರು

0
image_editor_output_image290635526-1674550226972.jpg

ಬೆಂಗಳೂರು: ಸಿಲಿಕಾನ್ ಸಿಟಿಯ ಕೆಆರ್ ಮಾರ್ಕೆಟ್‍ನಲ್ಲಿ ಮಂಗಳವಾರ ವಿಚಿತ್ರ ಘಟನೆಯೊಂದು ನಡೆದಿದೆ.

ಕೆಆರ್ ಮಾರ್ಕೆಟ್ ಫ್ಲೈಓವರ್ ಮೇಲಿಂದ ಯುವಕನೊಬ್ಬ ಹಣ ಎಸೆಯುವ ಮೂಲಕ ಸುದ್ದಿಯಾಗಿದ್ದಾನೆ. ಯುವಕನನ್ನು ಅರುಣ್ ಎಂದು ಗುರುತಿಸಲಾಗಿದ್ದು, ಯಾವ ಕಾರಣಕ್ಕೆ ಹಣ ಎಸೆದಿದ್ದಾನೆ ಎಂಬುದು ತಿಳಿದುಬಂದಿಲ್ಲ.

ಮಾರ್ಕೆಟ್ ಸಿಗ್ನಲ್ ಬಳಿ ಜನನಿಬಿಡ ಪ್ರದೇಶದಲ್ಲಿ ಯುವಕ ಫ್ಲೈ ಓವರ್ ಮೇಲಿಂದ 10 ರೂ. ನೋಟುಗಳಿರುವ ಸುಮಾರು 3 ಕಂತೆ ಹಣವನ್ನು ಎಸೆದು ಹೋಗಿದ್ದಾನೆ. ಸುಮಾರು ಮೂರು ನಾಲ್ಕು ಸಾವಿರದಷ್ಟು ಹಣ ಎಸೆದಿದ್ದಾನೆ.

Leave a Reply

Your email address will not be published. Required fields are marked *

You may have missed

error: Content is protected !!