April 1, 2026

ವಿಟ್ಲ: ಅಡಿಕೆ ಮರದಿಂದ ಬಿದ್ದು ಕೃಷಿಕ ಮೃತ್ಯು

0
IMG-20230124-WA0006.jpg

ವಿಟ್ಲ: ಕೃಷಿಕರೊಬ್ಬರು ಅಡಿಕೆ ಮರದಿಂದ ಬಿದ್ದು ಸಾವನ್ನಪ್ಪಿದ ಘಟನೆ ವಿಟ್ಲ ಮುಡ್ನೂರು ಗ್ರಾಮದ ಕೊಪ್ಪಳದಲ್ಲಿ ನಡೆದಿದೆ.

ಕೊಪ್ಪಳ ನಿವಾಸಿ ಹರೀಶ್ (53) ಮೃತ ದುರ್ದೈವಿ.

ತನ್ನ ತೋಟದಲ್ಲಿ ಕೃಷಿ ಯಂತ್ರದ ಮೂಲಕ ಅಡಿಕೆ ತೆಗಿಯುವಾಗ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟು ತಿಳಿಯಬೇಕಾಗಿದೆ. ಮೃತರು ಪತ್ನಿ ಲೀಲಾ, ಪುತ್ರರಾದ ರಾಜ್ಯ ಮಟ್ಟದ ಕಬಡ್ಡಿ ಆಟಗಾರ ವಿಶ್ವರಾಜ್ ಹಾಗೂ ವಿನೋದ್ ರಾಜ್‌ನನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!