ಕ್ರೈಂ ಸುದ್ದಿ ನಮ್ಮ ರಾಜ್ಯ ಹಳಿ ದಾಟುವಾಗ ರೈಲಿಗೆ ಸಿಲುಕಿ ಇಬ್ಬರು ಮಹಿಳೆಯರು ಸಾವು reporter January 25, 2023 0 ಮಂಡ್ಯ: ಹಳಿ ದಾಟುವಾಗ ರೈಲಿಗೆ ಸಿಲುಕಿ ಇಬ್ಬರು ಮಹಿಳೆಯರು ದಾರುಣ ಸಾವಿಗೀಡಾಗಿರುವ ಘಟನೆ ಮಂಡ್ಯ ರೈಲು ನಿಲ್ದಾಣದಲ್ಲಿ ನಡೆದಿದೆ. ಮೈಸೂರಿನಿಂದ ಬೆಂಗಳೂರಿಗೆ ಮಾಲ್ಗುಡಿ ಎಕ್ಸ್ಪ್ರೆಸ್ ಹೊರಟಿತ್ತು. ಈ ವೇಳೆ ಇಬ್ಬರು ಮಹಿಳೆಯರು ಹಳಿ ದಾಟುತ್ತಿದ್ದರು. ಆಗ ದುರಂತ ಸಂಭವಿಸಿದೆ. Post navigation Previous: ಮಂಗಳೂರು: ಡ್ರಗ್ ಪೂರೈಕೆ, ಸೇವನೆ ಪ್ರಕರಣ: ವೈದ್ಯರು ಮತ್ತು ವೈದ್ಯಕೀಯ ವಿದ್ಯಾರ್ಥಿಗಳನ್ನು ಸೂಕ್ತ ವಿಚಾರಣೆ ನಡೆಸದೇ ಕಮಿಷನರ್ ಕರ್ತವ್ಯಲೋಪ ಎಸಗಿದ್ದಾರೆ: ಮನೋರಾಜ್, ಡಾ ಮಹಬಲೇಶ್ ಶೆಟ್ಟಿ ಆರೋಪNext: ಮಂಗಳೂರು: ನಗರದ ನ್ಯಾಯಾಲಯಕ್ಕೆ ಹಾಜರುಪಡಿಸಿ ಕಾರಾಗೃಹಕ್ಕೆ ವಾಪಸ್ ಕರೆತಂದ ಕೈದಿಯ ಬಳಿ ಗಾಂಜಾ ಪತ್ತೆ More Stories ಕ್ರೈಂ ಸುದ್ದಿ ನಮ್ಮ ಕರಾವಳಿ ಮಂಗಳೂರು: ಕೆಎಫ್ಸಿಗೆ ಆಹಾರ ಸುರಕ್ಷತಾ ಅಧಿಕಾರಿಗಳು ದಾಳಿ: ಹಳಸಿದ ಮಾಂಸ, ಅವದಿ ಮೀರಿದ ಎಣ್ಣೆ ಬಳಕೆ admin August 15, 2026 0 ನಮ್ಮ ಕರಾವಳಿ ನಮ್ಮ ರಾಜ್ಯ ಕಾವೇರಿ ವನ್ಯಧಾಮದ ಶಾಗ್ಯ ಅರಣ್ಯದಲ್ಲಿ ಮೂವರು ಬೇಟೆಗಾರರ ಮೇಲೆ ಎನ್ಕೌಂಟರ್: admin August 15, 2026 0 ನಮ್ಮ ಕರಾವಳಿ ನಮ್ಮ ರಾಜ್ಯ ಕಲ್ಲಡ್ಕದ ಅನುಗ್ರಹ ಮಹಿಳಾ ಕಾಲೇಜಿನಲ್ಲಿ 80 ನೇ ಸ್ವಾತಂತ್ರ್ಯ ದಿನಾಚರಣೆ admin August 15, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.