February 3, 2026

ಮಲ್ಪೆಯ ಮೀನುಗಾರರ ಬಲೆಗೆ ಬಿದ್ದ “ಗೋಲ್ಡನ್ ಅಂಜಲ್ ಫಿಶ್ “

0
image_editor_output_image708002443-1674646446253.jpg

ಉಡುಪಿ: ಮಲ್ಪೆಯ ಮೀನುಗಾರರ ಬಲೆಗೆ ಅಪರೂಪದ “ಗೋಲ್ಡನ್ ಅಂಜಲ್ ಫಿಶ್ ’ ಬಿದ್ದಿದೆ. ಅಟ್ಲಾಂಟಿಕ್ ಸರೋವರದಲ್ಲಿ ಹೆಚ್ಚಾಗಿ ಕಂಡುಬರುವ ಈ ಅಪರೂಪದ ಮೀನು ತನ್ನ ಬಂಗಾರ ಬಣ್ಣದಿಂದಲೇ ಆಕರ್ಷನೀಯವಾಗಿದೆ.

ಮಲ್ಪೆ ಕಡಲ ತೀರದ ಮೀನುಗಾರರು ದೋಣಿಯಲ್ಲಿ ಮೀನುಗಾರಿಕೆ ನಡೆಸುತ್ತಿದ್ದರು. ಇದೇ ವೇಳೆ ಅವರ ಬಲೆಗೆ 16 ಕೆಜಿಯ ಬಂಗಾರ ಬಣ್ಣದ ಮೀನು ಬಿದ್ದಿದೆ. ದಡಕ್ಕೆ ಈ ಮೀನನ್ನು ತಂದ ಬಳಿಕ ಈ ಅಪರೂಪದ ಮೀನು ಖರೀದಿಗಾಗಿ ಭಾರಿ ಪೈಪೋಟಿ ನಡೆದಿತ್ತು.

ಈ ವೇಳೆ ಸುರೇಶ್ ಎನ್ನುವವರು ಕೆಜಿಗೆ ಆರುನೂರು ರೂಪಾಯಿಗಳಂತೆ ಇಡೀ ಮೀನನ್ನೇ 9,600 ಗೆ ಖರೀದಿ ಮಾಡಿದರು.

Leave a Reply

Your email address will not be published. Required fields are marked *

error: Content is protected !!