August 15, 2026

ವಿಟ್ಲ: ಎಸ್ ಡಿಪಿಐ ಪಕ್ಷದ ಕಚೇರಿಯಲ್ಲಿ ಗಣರಾಜ್ಯೋತ್ಸವ ಆಚರಣೆ

0
IMG-20230126-WA0011.jpg

ವಿಟ್ಲ: ಎಸ್ ಡಿ ಪಿ ಐ ಪಕ್ಷದ ಕಚೇರಿಯಲ್ಲಿ ಗಣರಾಜ್ಯೋತ್ಸವ ಆಚರಿಸಲಾಯಿತು.

ಜಿಲ್ಲಾ ಕಾರ್ಯದರ್ಶಿ ಶಾಕಿರ್ ಅಳಕೆಮಜಲ್, ಪುತ್ತೂರು ಕ್ಷೇತ್ರ ಸಮಿತಿ ಸದಸ್ಯರಾದ ರಹೀಮ್ ಕಂಬಳಬೆಟ್ಟು,ವಿಟ್ಲ ಪಟ್ಟಣ ಸಮಿತಿ ಅಧ್ಯಕ್ಷ ರಫೀಕ್ ಪೊನ್ನೋಟ್, ಕಾರ್ಯದರ್ಶಿ ಮುಸ್ತಫ.ಡಿ.ಬಿ ಒಕ್ಕೆತೂರು, ರಹೀಂ, ರಫೀಕ್ ಪೊನ್ನೋಟ್ಟು, ಮುಸ್ತಫಾ ಖಲೀಲ್, ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!