ಬೆಂಗಳೂರು: ವಕ್ಫ್ ಮಂಡಳಿ ಅದ್ಯಕ್ಷರಾಗಿದ್ದ ಮುಹಮ್ಮದ್ ಯೂಸುಫ್ ಅವರ ನಿಧನದ ಬಳಿಕ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆಯಲ್ಲಿ ರಾಜ್ಯ ವಕ್ಫ್ ಮಂಡಳಿ ನೂತನ ಅಧ್ಯಕ್ಷ ರಾಗಿ ಶಾಫಿ ಸಅದಿ ಆಯ್ಕೆಯಾಗಿದ್ದಾರೆ.
ಬೆಂಗಳೂರಿನ ನಗರದ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ವಕ್ಫ್ ಬೋರ್ಡ್ ಕಚೇರಿಯಲ್ಲಿ ಚುನಾವಣೆ ನಡೆಯಿತು.