February 4, 2026

74ನೇ ಗಣರಾಜ್ಯೋತ್ಸ: ರಾಷ್ಟ್ರ ರಾಜಧಾನಿ ನವದೆಹಲಿಯ ಕರ್ತವ್ಯಪಥದ ಪರೇಡ್ ನಲ್ಲಿ ಎಲ್ಲರ ಗಮನಸೆಳೆದ ಕರ್ನಾಟಕದ ಸ್ತಬ್ಧ ಚಿತ್ರ     

0
image_editor_output_image1474085356-1674716665915.jpg

ನವದೆಹಲಿ: 74ನೇ ಗಣರಾಜ್ಯೋತ್ಸವ ಸಂಭ್ರಮದಲ್ಲಿ ರಾಷ್ಟ್ರ ರಾಜಧಾನಿ ನವದೆಹಲಿಯ ಕರ್ತವ್ಯಪಥದಲ್ಲಿ ನಡೆದ ಪರೇಡ್ನಲ್ಲಿ ಕರ್ನಾಟಕದ ಸ್ತಬ್ಧ ಚಿತ್ರ ಎಲ್ಲರ ಗಮನಸೆಳೆಯಿತು.

ಪರೇಡ್ ನಲ್ಲಿ ಕರ್ನಾಟಕದಿಂದ ನಾರಿ ಶಕ್ತಿ ಸಾರುವ ಸ್ತಬ್ಧಚಿತ್ರವನ್ನು ಪ್ರದರ್ಶಿಸಲಾಯಿತು. ಸ್ತಬ್ಧ ಚಿತ್ರದ ಮೂಲಕ ಪದ್ಮಶ್ರೀ ಪುರಸ್ಕೃತರಾದ ಸೂಲಗಿತ್ತಿ ನರಸಮ್ಮ, ತುಳಸಿ ಗೌಡ ಮತ್ತು ಸಾಲು ಮರದ ತಿಮ್ಮಕ್ಕ ಅವರ ಸಾಧನೆಗಳ ಅನಾವರಣಗೊಳಿಸಲಾಯಿತು. ಗಿಡ-ಮರ ,ಬೆಟ್ಟ-ಗುಡ್ಡಗಳಿಂದ ಸ್ತಬ್ಧಚಿತ್ರ ಶೃಂಗಾರಗೊಂಡಿದೆ.

Leave a Reply

Your email address will not be published. Required fields are marked *

You may have missed

error: Content is protected !!