February 3, 2026

ಕಡಬ: ಹತ್ತು ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

0
IMG-20230126-WA0047.jpg

ಕಡಬ: ಕಳೆದ ಹತ್ತು ವರ್ಷಗಳಿಂದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಕಡಬ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

ಬಂಧಿತನನ್ನು ಕಡಬ ತಾಲೂಕಿನ ಕುಂತೂರು ಗ್ರಾಮದ ಸಾಲೆತ್ತಡ್ಕದ ರಝಿಕ್ ಎಂದು ಗುರುತಿಸಲಾಗಿದೆ.

ಈತನ ವಿರುದ್ದ ಪುತ್ತೂರು ನಗರ ಠಾಣೆ, ಉಪ್ಪಿನಂಗಡಿ, ಸುಳ್ಯ, ಕೊಣಾಜೆ ಹಾಗೂ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಲೆಮರೆಸಿಕೊಂಡಿದ್ದ ಆತ ಇದೀಗ ಪೊಲೀಸರ ಅತಿಥಿಯಾಗಿದ್ದು, ನ್ಯಾಯಾಲವು ಆರೋಪಿಗೆ 15 ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಿದೆ.

Leave a Reply

Your email address will not be published. Required fields are marked *

You may have missed

error: Content is protected !!