ಕಾರ್ಕಳ: ಕಾರ್ಕಳ ತಾಲೂಕಿನ ಅತ್ತೂರಿನಲ್ಲಿ ದ್ವಿಚಕ್ರ ವಾಹನ ಹಾಗೂ ಟಿಪ್ಪರ್ ಢಿಕ್ಕಿ ಹೊಡೆದು ಮಹಿಳೆ ಸಾವಿಗೀಡಾದ ಘಟನೆ ಜ.26 ರಂದು ಮಧ್ಯಾಹ್ನ ನಡೆದಿದೆ.
ಮೃತ ವಾಹನ ಸವಾರೆಯನ್ನು ಜಾಹಿರ ಬಾನು ಎಂದು ಗುರುತಿಸಲಾಗಿದೆ.
ಟಿಪ್ಪರ್ ಹಾಗೂ ಸ್ಕೂಟಿ ಅತ್ತುರಿನತ್ತ ಸಾಗುತಿತ್ತು ಎನ್ನಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ನೀರಿಕ್ಷಿಸಲಾಗುತ್ತಿದೆ…

