May 14, 2026

ತಾಕತ್ತಿದ್ರೆ ಸಿದ್ದರಾಮಯ್ಯ  ಸ್ವಂತ ಪಕ್ಷ ಕಟ್ಟಿ 5 ಸೀಟು ಗೆದ್ದು ತೋರಿಸಲಿ: ಕುಮಾರಸ್ವಾಮಿ  ಸವಾಲು

0
image_editor_output_image1055944996-1674894567641.jpg

ರಾಯಚೂರು: ಸಿದ್ದರಾಮಯ್ಯ ಅವರಿಗೆ ತಾಕತ್ತಿದ್ರೆ ಕಾಂಗ್ರೆಸ್‌ನಿಂದ ಹೊರಬಂದು ಸ್ವಂತ ಪಕ್ಷ ಕಟ್ಟಿ ಐದು ಸೀಟು ಗೆದ್ದು ತೋರಿಸಲಿ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸವಾಲ್ ಹಾಕಿದ್ದಾರೆ.

ರಾಯಚೂರಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ನಮ್ಮ ಪಕ್ಷ ನಾಲ್ಕೈದು ಜಿಲ್ಲೆಗೆ ಸೀಮಿತ ಅಂತಾರೆ, ತಾಕತ್ತಿದ್ರೆ ಸಿದ್ದರಾಮಯ್ಯ ಸ್ವಂತ ಪಕ್ಷ ಕಟ್ಟಿ ನಾಲ್ಕೈದು ಸೀಟು ಗೆದ್ದುಕೊಂಡು ಬರಲಿ ನೋಡೋಣ ಎಂದು ಸವಾಲ್ ಹಾಕಿದ್ದಾರೆ.

Leave a Reply

Your email address will not be published. Required fields are marked *

error: Content is protected !!