August 13, 2026

ಕಾಸರಗೋಡು: ಬಸ್ಸು ಮತ್ತು ಪಿಕಪ್ ನಡುವೆ ಅಪಘಾತ: ಓರ್ವ ಮೃತ್ಯು, ಇನ್ನೋರ್ವ ಗಂಭೀರ

0
IMG-20230130-WA0019.jpg

ಕಾಸರಗೋಡು: ಬಸ್ಸು ಮತ್ತು ಪಿಕಪ್ ನಡುವೆ ಉಂಟಾದ ಅಪಘಾತದಲ್ಲಿ ಓರ್ವ ಮೃತಪಟ್ಟು, ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ಜ.30ರ ಸೋಮವಾರ ಬೆಳಿಗ್ಗೆ ಅಂಬಲತ್ತರ ಪಾರಪಳ್ಳಿಯಲ್ಲಿ ನಡೆದಿದೆ.

ಮೃತಪಟ್ಟವರನ್ನು ಅಂಬಲಪಾಡಿಯ ಪನತ್ತಡಿಯ ಯೂಸಫ್ ಎಂದು ಗುರುತಿಸಲಾಗಿದೆ.

ಇನ್ನು ಗಾಯಗೊಂಡವರನ್ನು ಕಾಸರಗೋಡಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಂದಡ್ಕದಿಂದ ತೆರಳುತ್ತಿದ್ದ ಖಾಸಗಿ ಬಸ್ಸು ಮತ್ತು ಪಿಕಪ್ ನಡುವೆ ಈ ಅಪಘಾತ ನಡೆದಿದೆ.

Leave a Reply

Your email address will not be published. Required fields are marked *

You may have missed

error: Content is protected !!