August 13, 2026

ಮಂಜೇಶ್ವರ: ನಿರ್ಮಾಣ ಹಂತದಲ್ಲಿರುವ ಮನೆಯಲ್ಲಿ ಗಾಂಜಾ ಪತ್ತೆ, 30 ಕಿಲೋ ಗಾಂಜಾ ಸಹಿತ ಆರೋಪಿಯ ಸೆರೆ

0
image_editor_output_image250974967-1675078019385.jpg

ಮಂಜೇಶ್ವರ: ಮಂಜೇಶ್ವರ ಮೀಯಪದವಿನ ನಿರ್ಮಾಣ ಹಂತದಲ್ಲಿರುವ ಮನೆಯಿಂದ ಸುಮಾರು 30 ಕಿಲೋ ಗಾಂಜಾ ವನ್ನು ಕಾಸರಗೋಡು ಅಬಕಾರಿ ದಳದ ಸಿಬ್ಬಂದಿಗಳು ವಶಪಡಿಸಿಕೊಂಡಿದ್ದು ,ಓರ್ವನನ್ನು ಬಂಧಿಸಿದ್ದಾರೆ.

ಗಾಂಜಾ ಸಾಗಾಟಕ್ಕೆ ಬಳಸುತ್ತಿದ್ದ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಮನೆ ಮಾಲಕ ಮುಸ್ತಾಫ ಎಂಬಾತನನ್ನು ಬಂಧಿಸಲಾಗಿದೆ. ಅಬಕಾರಿ ದಳಕ್ಕೆ ಲಭಿಸಿದ ಖಚಿತ ಮಾಹಿತಿಯಂತೆ ಇಂದು ಬೆಳಿಗ್ಗೆ ದಾಳಿ ನಡೆಸಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!