March 20, 2026

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್  ಬಾವ ಸಿ.ಪಿ ಶರತ್ AAP ಪಕ್ಷಕ್ಕೆ ಸೇರ್ಪಡೆ

0
image_editor_output_image490004235-1675081305047.jpg

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಹೋದರಿಯ ಪತಿ ಹಾಗೂ ಕೆಪಿಸಿಸಿ ಕಾರ್ಯಕಾರಿಣಿಯ ಸದಸ್ಯರಾಗಿದ್ದ ಸಿ.ಪಿ ಶರತ್ ಚಂದ್ರ ಆಮ್ ಆದ್ಮಿ ಪಕ್ಷಕ್ಕೆ ಇಂದು (ಸೋಮವಾರ) ಸೇರ್ಪಡೆಯಾಗಿದ್ದಾರೆ.

ಆಮ್‌ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾದ ಬಳಿಕ ಮಾತನಾಡಿದ ಸಿ.ಪಿ. ಶರತ್‌ಚಂದ್ರ ಅವರು, ಕಾಂಗ್ರೆಸ್‌ನಲ್ಲಿ ಟಿಕೆಟ್ ವಿಚಾರದಲ್ಲಿ ನನಗೆ ಅನ್ಯಾಯವಾಗಿದೆ. ಹಾಗಂತ ನಾನು ಟಿಕೆಟ್‌ಗಾಗಿ ಬೇಡಿಕೊಂಡು ಹೋಗಲ್ಲ. ಡಿಕೆಶಿ ಸಂಬಂಧಿಯಾಗಿರಬಹುದು‌. ಹಾಗಂತ ಟಿಕೆಟ್‌ಗಾಗಿ ಭಿಕ್ಷೆ ಬೇಡ ಎಂದು ಹೇಳಿದರು.

Leave a Reply

Your email address will not be published. Required fields are marked *

error: Content is protected !!