September 20, 2024

2013ರ ಅತ್ಯಾಚಾರ ಪ್ರಕರಣ: ಅಸಾರಾಂ ಬಾಪುಗೆ ಜೀವಾವಧಿ ಶಿಕ್ಷೆ

0

ಗಾಂಧಿನಗರ: 2013ರ ಅತ್ಯಾಚಾರ ಪ್ರಕರಣದರಲ್ಲಿ ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪುಗೆ (81) ಗುಜರಾತ್‌ನ ಸೆಷನ್ಸ್ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.

ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಡಿ.ಕೆ. ಸೋನಿ (DK Soni) ಅವರು ವಾದ-ವಿವಾದ ಆಲಿಸಿದ ನಂತರ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ

Leave a Reply

Your email address will not be published. Required fields are marked *

error: Content is protected !!