November 21, 2024

➤➤ ಕೇಂದ್ರ ಬಜೆಟ್ UPDATES: ಅಂತ್ಯೋದಯ ಯೋಜನೆ ಮತ್ತೆ 1 ವರ್ಷ‌ ವಿಸ್ತರಣೆ

0

ನವದೆಹಲಿ: ಕೇಂದ್ರ ವಿತ್ತಸಚಿವೆ ನಿರ್ಮಲ ಸೀತಾರಾಮನ್‌ ಅವರು ಐದನೇ ಬಾರಿಗೆ ಇಂದು ಸಂಸತ್ತು ಭವನದಲ್ಲಿ 2023-2024 ನೇ ಸಾಲಿನ ಕೇಂದ್ರ ಬಜೆಟ್‌ ಮಂಡನೆ ಮಾಡುತ್ತಿದ್ದು, ಅಂತ್ಯೋದಯ ಯೋಜನೆಯನ್ನು 1 ವರ್ಷ ವಿಸ್ತರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಅಂತ್ಯೋದಯ ಯೋಜನೆಯಡಿ ಡಿಸೆಂಬರ್ 2023ರವರೆಗೆ ಉಚಿತ ಆಹಾರ ಧಾನ್ಯಗಳ ವಿತರಣೆಯನ್ನು ಮುಂದುವರಿಸಲಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!