August 13, 2026

ಉಳ್ಳಾಲ: ಬಾಡಿಗೆ ಮನೆಯಲ್ಲಿ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

0
image_editor_output_image-310396799-1675241146159.jpg

ಉಳ್ಳಾಲ: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ಯ ಸಾರಸ್ವತ ಕಾಲನಿ ಬಾಡಿಗೆ ಮನೆಯೊಂದರಲ್ಲಿ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಕಂಡು ಬಂದಿದ್ದು, ಯುವತಿಯ ಬಾಯಿಗೆ ಬಟ್ಟೆಯನ್ನು ಗಟ್ಟಿಯಾಗಿ ಕಟ್ಟಿರುವುದು ಕೊಲೆ ಸಂಶಯ ವ್ಯಕ್ತಪಡಿಸಿದೆ.

ಛತ್ತೀಸಗಢ ಮೂಲದ ಸರಿತಾ ವರ್ಮ (23) ನಿಗೂಢ ರೀತಿಯಲ್ಲಿ ಮೃತಪಟ್ಟ ಯುವತಿ.

ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!