February 2, 2026

BJP ಅಭ್ಯರ್ಥಿಯಾಗಲು ಪೊಲೀಸ್ ಹುದ್ದೆಗೆ ರಾಜೀನಾಮೆ

0
image_editor_output_image873684461-1675316564948.jpg

ವಿಜಯಪುರ: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಲು ಪೊಲೀಸ್‌ ಅಧಿಕಾರಿಯೊಬ್ಬರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ

ಮಹೇಂದ್ರ ನಾಯಕ್‌ ಪೊಲೀಸ್‌ ಹುದ್ದೆಗೆ ರಾಜೀನಾಮೆ ನೀಡಿರುವ ಅಧಿಕಾರಿ. 2010ರಲ್ಲಿ ಪೊಲೀಸ್‌ ಹುದ್ದೆಗೆ ನೇರ ನೇಮಕಾತಿ ಹೊಂದಿದ್ದರು.

ಅವರು ಸದ್ಯ ಬಾಗಲಕೋಟೆಯಲ್ಲಿ ಲೋಕಾಯುಕ್ತ ಸಿಪಿಐ ಆಗಿ ಕೆಲಸ ಮಾಡುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!