February 2, 2026

ಅಮುಲ್ ಹಾಲು, ಹಾಲಿನ ಉತ್ಪನ್ನಗಳ ಬೆಲೆ ಮತ್ತೆ ಏರಿಕೆ

0
Screenshot_2023-02-03-10-23-14-69_680d03679600f7af0b4c700c6b270fe7.jpg

ಗಾಂಧಿನಗರ: ಅಮುಲ್ ಬ್ರ‍್ಯಾಂಡ್ ಹೆಸರಿನಲ್ಲಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವ ಗುಜರಾತ್ ಸಹಕಾರಿ ಹಾಲು ಮಾರಾಟ ಒಕ್ಕೂಟ ಮತ್ತೆ ಹಾಲಿನ ಬೆಲೆ ಏರಿಕೆ ಮಾಡಿದೆ.

ಹಾಲಿನ ಬೆಲೆ ಪ್ರತಿ ಲೀಟರ್‌ಗೆ 3 ರೂ. ಹೆಚ್ಚಿಸಿದೆ. ದರ ಪರಿಕ್ಷರಣೆಯ ನಂತರ ಅಮುಲ್ ಗೋಲ್ಡ್ ಹಾಲಿನ ಬೆಲೆ ಪ್ರತಿ ಲೀಟರ್‌ಗೆ 66 ರೂ. ಆಗಿದೆ. ಅಮುಲ್ ತಾಜಾ 1 ಲೀಟರ್‌ಗೆ 54 ರೂ. ಹಾಗೂ ಅಮುಲ್ ಎ2 ಎಮ್ಮೆ ಹಾಲಿನ ದರ ಪ್ರತಿ ಲೀಟರ್‌ಗೆ 70 ರೂ.ಗಳಿಗೆ ಏರಿಕೆ ಕಂಡಿದೆ. ಈ ದರ ಫೆ.3ರಿಂದಲೇ ಜಾರಿಗೆ ಬರಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!