February 2, 2026

ನೆದರ್ಲೆಂಡ್ ನ ಯುವತಿಯನ್ನು ಮದುವೆಯಾದ ಮಂಗಳೂರಿನ‌ ಯುವಕ

0
image_editor_output_image-641691373-1675482757858.jpg

ಮಂಗಳೂರು: ನೆದರ್ಲೆಂಡ್ ನ ಯುವತಿ ಮಂಗಳೂರಿನ ಯುವಕ ಪರಸ್ಪರ ಪ್ರೀತಿಸಿ ಮದುವೆಯಾಗಿರುವ ಘಟನೆ ಸಾಕ್ಷಿಯಾಗಿದೆ.

ಯುವಕ ಮೂಲತಃ ಮಂಗಳೂರಿನವನಾಗಿದ್ದು ನೆದರ್ಲೆಂಡ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ವೇಳೆ ಪ್ರೀತಿಯಾಗಿದ್ದು, ಇಬ್ಬರೂ ಪರಸ್ಪರ ಒಪ್ಪಿಕೊಂಡು ಮದುವೆಯಾಗಿದ್ದಾರೆ.

ನೆದರ್‌ಲೆಂಡ್ ಯುವತಿ ಮುಸ್ಲಿಂ ಸಂಪ್ರದಾಯದಂತೆಯೇ ಇಲ್ಲಿನ ಸುರತ್ಕಲ್ ನಲ್ಲಿ ಅದ್ಧೂರಿಯಾಗಿ ಮದುವೆಯಾಗಿದ್ದಾರೆ.

ಯುವತಿ ಕುಟುಂಬಸ್ಥರೂ ಮದುವೆ ಸಮಾರಂಭದಲ್ಲಿ ಭಾಗಿಯಾಗಿದ್ದಾರೆ. ಈ ಸಂಭ್ರಮದ ವೀಡಿಯೋ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.

Leave a Reply

Your email address will not be published. Required fields are marked *

error: Content is protected !!