March 20, 2026

ಮಂಗಳೂರು: 16 ವರ್ಷದ ಬಾಲಕಿ ನೇಣು ಬಿಗಿದು ಆತ್ಮಹತ್ಯೆ

0
IMG-20230126-WA0048.jpg

ಮಂಗಳೂರು: ಬಾಲಕಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕುದ್ರೋಳಿಯ ಟಿಪ್ಪು ಸುಲ್ತಾನ್ ನಗರದಲ್ಲಿ ಫೆ.೦೫ ರಂದು ಬೆಳಗ್ಗೆ ನಡೆದಿದೆ.

ಮೃತ ಬಾಲಕಿಯನ್ನು ರಿಯಾಝ್ ಎಂಬವರ ಪುತ್ರಿ ಖತೀಜಾ ರೀನಾ(16) ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ಕುತ್ತಿಗೆಗೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿರುವ ಸ್ಥಿತಿಯಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಬಂದರು ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!