March 26, 2026

ಬೆಳ್ತಂಗಡಿ: ಕೋರ್ಟ್‌ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

0
IMG-20230206-WA0026.jpg

ಬೆಳ್ತಂಗಡಿ: ಗಾಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಅಂಜುಂಖಾನ್ (41) ಎಂದು ಗುರುತಿಸಲಾಗಿದೆ.

ಈತ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಈತನನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್‌ನಿಂದ ಪೊಲೀಸರು ಬಂಧಿಸಿದ್ದಾರೆನ್ನಲಾಗಿದೆ ಬಂಧಿತ ಆರೋಪಿಯನ್ನು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

Leave a Reply

Your email address will not be published. Required fields are marked *

error: Content is protected !!