February 3, 2026

ವಿಟ್ಲ: ಹೆದ್ದಾರಿಯಲ್ಲಿ ಕೆಲಸ ಮಾಡುತ್ತಿದ್ದಾಗ ಕಾರ್ಮಿಕನಿಗೆ ಕಚ್ಚಿದ ಹಾವು: ಸೋಷಿಯಲ್ ಇಕ್ವ ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲು

0
image_editor_output_image43238842-1675757308945.jpg

ವಿಟ್ಲ: ಹೆದ್ದಾರಿ ಕಾಮಗಾರಿ ನಡೆಸುತ್ತಿದ್ದ ಕಾರ್ಮಿಕನಿಗೆ ಹಾವು ಕಚ್ಚಿ ಗಂಭೀರ ಗಾಯಗೊಂಡ ಘಟನೆ ಬುಡೋಳಿ ಎಂಬಲ್ಲಿ ಸಂಭವಿಸಿದೆ.

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ಚತುಷ್ಪತ ಕಾಮಗಾರಿಯಲ್ಲಿ ನಿರತನಾಗಿದ್ದ ಕಾರ್ಮಿಕನಿಗೆ ಹಾವು ಕಚ್ಚಿದೆ. ಗಂಭೀರ ಗಾಯಗೊಂಡ ಕಾರ್ಮಿಕನನ್ನು ಸೋಷಿಯಲ್ ಇಕ್ವ ಆಂಬ್ಯುಲೆನ್ಸ್ ಮೂಲಕ ಮಂಗಳೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Leave a Reply

Your email address will not be published. Required fields are marked *

error: Content is protected !!