February 3, 2026

ಸುಬ್ರಹ್ಮಣ್ಯ ರೋಡ್ ರೈಲ್ವೇ ನಿಲ್ದಾಣದಲ್ಲಿ ಅನಿಲ ಸೋರಿಕೆ: ಸ್ಥಳಕ್ಕಾಗಮಿಸಿದ ಎಮರ್ಜೆನ್ಸಿ ರೆಸ್ಪಾನ್ಸ್ ತಂಡ

0
image_editor_output_image-1058393180-1675918536913.jpg

ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ರೋಡ್ ರೈಲ್ವೇ ನಿಲ್ದಾಣದಲ್ಲಿ ಅನಿಲ ಸೋರಿಕೆ ಆಗಿದೆ ಎಂಬ ಮಾಹಿತಿಯ ಮೇರೆಗೆ ಅಗ್ನಿಶಾಮಕ ದಳ ಹಾಗೂ ಗ್ಯಾಸ್ ಕಂಪೆನಿಯ ಸಿಬ್ಬಂದಿ ಸ್ಥಳಕ್ಕಾಗಮಿಸಿದ್ದಾರೆ.

ಈ ಪರಿಸರದಲ್ಲಿ ಗ್ಯಾಸ್ ವಾಸನೆ ಬಂದಿದ್ದು, ಮಂಗಳೂರಿನಿಂದ ಬರುತ್ತಿದ್ದ ಗೂಡ್ಸ್ ರೈಲನ್ನು ಪರಿಶೀಲನೆ ಮಾಡಲಾಯಿತು.

ಪುತ್ತೂರಿನಿಂದ ಹಾಗೂ ಸುಳ್ಯದಿಂದ ಅಗ್ನಿಶಾಮಕ ದಳದ ಸಿಬ್ಬಂದಿಗಳು, ಎಮರ್ಜೆನ್ಸಿ ರೆಸ್ಪಾನ್ಸ್ ತಂಡ ಆಗಮಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!