August 13, 2026

ಭೂಕಂಪದಿಂದ ನಲುಗಿರುವ ಟರ್ಕಿ, ಸಿರಿಯಾ: ಸಾವಿಗೀಡಾದವರ ಸಂಖ್ಯೆ 15,000ಕ್ಕೆ ಏರಿಕೆ

0
image_editor_output_image1879956289-1675919687585.jpg

ಟರ್ಕಿ: ಭೂಕಂಪದಿಂದ ನಲುಗಿರುವ ಟರ್ಕಿ ಹಾಗೂ ಸಿರಿಯಾದಲ್ಲಿ ಈ ವರೆಗೆ ಸಾವಿಗೀಡಾದವರ ಸಂಖ್ಯೆ 15,000ಕ್ಕೆ ಏರಿಕೆಯಾಗಿ. ಸಾವಿರ ಸಂಖ್ಯೆ ಇನ್ನೂ ಏರುತ್ತಲೇ ಇದೆ.

ಟರ್ಕಿ-ಸಿರಿಯಾ ಭೂಕಂಪದಿಂದ ಸಾವಿನ ಸಂಖ್ಯೆ 15,000 ದಾಟಿದ ಎಂದು ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಅವರು ದೃಢಪಡಿಸಿದ್ದಾರೆ. ಹವಾಮಾನ ಪರಿಸ್ಥಿತಿಗಳು ಭೂಕಂಪದಿಂದ ಉಂಟಾದ ವಿನಾಶದ ಪ್ರಮಾಣವನ್ನು ಹೆಚ್ಚಿಸಿವೆ ಎಂದು ಅವರು ಹೇಳಿದ್ದಾರೆ.

ಸಿರಿಯಾದಲ್ಲಿ ಒಟ್ಟು ಸಾವಿನ ಸಂಖ್ಯೆ 2,992 ಕ್ಕೆ ತಲುಪಿದೆ. ವಾಯುವ್ಯದಲ್ಲಿ ಬಂಡುಕೋರರ ಹಿಡಿತದಲ್ಲಿರುವ ಪ್ರದೇಶಗಳಲ್ಲಿ 1,730 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಗಳು ತಿಳಿಸಿವೆ.

ಈ ಪೈಕಿ ಟರ್ಕಿಯಲ್ಲಿ ಒಂದರಲ್ಲಿಯೇ 12,391 ಮಂದಿ ಸಾವನ್ನಪ್ಪಿದ್ದರೆ, ಸಿರಿಯಾದಲ್ಲಿ 2,992 ಮಂದಿ ಸಾವನ್ನಪ್ಪಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!