March 21, 2026

ಬ್ರಾಹ್ಮಣ ಸಮುದಾಯಕ್ಕೆ ಅವಮಾನ: RSS ಮುಖಂಡ ಮೋಹನ್‌ ಭಾಗವತ್‌ ವಿರುದ್ಧ ದೂರು ದಾಖಲು

0
image_editor_output_image-1596238726-1675924151368.jpg

ಮುಜಾಫರ್‌ಪುರ: ಆರ್‌ಎಸ್‌ಎಸ್‌ ಸರ ಸಂಘಚಾಲಕ ಮೋಹನ್‌ ಭಾಗವತ್‌ ಅವರು ಇತ್ತೀಚೆಗೆ ಮಾಡಿದ್ದ ಭಾಷಣದಲ್ಲಿ ಬ್ರಾಹ್ಮಣರನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿ ಬಿಹಾರದ ನ್ಯಾಯಾಲಯದಲ್ಲಿ ಮಂಗಳವಾರ ದೂರು ದಾಖಲಿಸಲಾಗಿದೆ.

ಮುಂಬೈನಲ್ಲಿ ಸೋಮವಾರ ನಡೆದಿದ್ದ ಕಾರ್ಯಕ್ರಮವೊಂದ ರಲ್ಲಿ ಭಾಗವಹಿಸಿದ್ದ ಭಾಗವತ್‌ ಅವರು ಮಾಡಿದ್ದ ಭಾಷಣಕ್ಕೆ ಸಂಬಂಧಿಸಿದ ಮಾಧ್ಯಮ ವರದಿಗಳನ್ನು ಉಲ್ಲೇಖಿಸಿ ವಕೀಲ ಸುಧೀರ್ ಕುಮಾರ್‌ ಓಜಾ ಅವರು ಮುಜಾಫರ್‌ಪುರದ ಸಿಜೆಎಂ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!