July 6, 2026

ಸಚಿವ ಮುರುಗೇಶ್ ನಿರಾಣಿ ಒಡೆತನದ ಡಿಸ್ಟಿಲರಿ ಘಟಕದಲ್ಲಿ ಸ್ಫೋಟ: ಓರ್ವ ಮೃತ್ಯು, ನಾಲ್ವರು ಗಂಭೀರ ಗಾಯ

0
image_editor_output_image469603723-1676008117804.jpg

ಬಾಗಲಕೋಟೆ: ಸಚಿವ ಮುರುಗೇಶ್ ನಿರಾಣಿ ಒಡೆತನದ ಡಿಸ್ಟಿಲರಿ ಘಟಕದಲ್ಲಿ ಸ್ಪೋಟ ಸಂಭವಿಸಿ ಓರ್ವ ಮೃತಪಟ್ಟಿದ್ದಾರೆ. ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದ ಬಳಿ ನಡೆದಿದೆ.

ಗುರುನಾಥ ಹುಚ್ಚಣ್ಣನವರ್
ಮೃತರನ್ನು ಜುಂಜುರಕೊಪ್ಪಗಲ್ಲಿ ನಿವಾಸಿ ಗುರುನಾಥ ಹುಚ್ಚಣ್ಣನವರ್ (27) ಎಂದು ಗುರುತಿಸಲಾಗಿದೆ.

ನಾಲ್ವರಿಗೆ ಗಾಯಗಳಾಗಿದ್ದು, ಅವರನ್ನು ಮುಧೋಳ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಸಂ

Leave a Reply

Your email address will not be published. Required fields are marked *

You may have missed

error: Content is protected !!