February 1, 2026

ವಿಟ್ಲ: ಖಾಸಗಿ ಬಸ್ ಅಪಘಾತ: ಓರ್ವ ಯುವತಿಯ ಕಾಲಿಗೆ ಗಂಭೀರ ಗಾಯ

0
IMG-20230211-WA0003.jpg

ವಿಟ್ಲ: ಖಾಸಗಿ ಬಸ್ ವೊಂದಕ್ಕೆ ಅಪಘಾತ ಸಂಭವಿಸಿದ ಘಟನೆ ವಿಟ್ಲ-ಮಂಗಳೂರು ರಸ್ತೆಯ ಕೆಲಿಂಜದಲ್ಲಿ ನಡೆದಿದೆ.

ವಿಟ್ಲದಿಂದ ಮಂಗಳೂರಿಗೆ ತೆರಳುವ ಖಾಸಗಿ ಬಸ್ ಗೆ ಅಪಘಾತವಾಗಿದ್ದು, ಘಟನೆಯಲ್ಲಿ ಓರ್ವ ಯುವತಿಯ ಕಾಲಿಗೆ ಗಂಭೀರ ಗಾಯವಾಗಿದೆ ಎಂದು ವರದಿಯಾಗಿದೆ.

ಇನ್ನುಳಿದ ಕೆಲ ಪ್ರಯಾಣಿಕರಿಗೆ ಸಣ್ಣ-ಪುಟ್ಟ ಗಾಯಾವಾಗಿದ್ದು, ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ಹಲವಾರು ಮಂದಿ ಸ್ಥಳದಲ್ಲಿ ಜಮಾವಣೆಗೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!