December 19, 2025

ಮಕ್ಕಳನ್ನು ಮಾರಾಟ ಮಾಡಿದರೆ 5 ವರ್ಷ ಜೈಲು ಶಿಕ್ಷೆ, 1 ಲಕ್ಷ ರೂ. ದಂಡ

0
Screenshot_2021-11-18-14-25-32-69_680d03679600f7af0b4c700c6b270fe7.jpg

ಮಂಗಳೂರು: ಮಕ್ಕಳ ಮಾರಾಟ ಅಪರಾಧವಾಗಿದ್ದು, ಮಕ್ಕಳನ್ನು ಮಾರುವವರಿಗೂ ಹಾಗೂ ಕೊಳ್ಳುವವರಿಗೂ ಬಾಲನ್ಯಾಯ ಕಾಯ್ದೆ-2015ರ ಸೆಕ್ಷನ್ 81 ಪ್ರಕಾರ 5 ವರ್ಷ ಸೆರೆಮನೆ ವಾಸ ಹಾಗೂ 1 ಲಕ್ಷ ರೂಪಾಯಿ ದಂಡ ವಿಧಿಸಲಾಗುವುದು.

ಈ ಅಪರಾಧದಲ್ಲಿ ಆಸ್ಪತ್ರೆಯವರು ಶಾಮೀಲಾದರೆ ಶಿಕ್ಷೆಯನ್ನು 3 ರಿಂದ 7 ವರ್ಷಗಳವರೆಗೆ ವಿಧಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗೆ ರಾಜ್ಯ ದತ್ತು ಸಂಪನ್ಮೂಲ ಏಜೆನ್ಸಿ ದೂ.ಸಂ:080-22867381/2, ನಗರದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ದೂ.ಸಂ.:0824-2440004 ಸಂಪರ್ಕಿಸುವಂತೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!