May 14, 2026

ಉಳ್ಳಾಲ: ಶಾರ್ಟ್ ಸರ್ಕ್ಯೂಟ್ ನಿಂದ ಫಾಸ್ಟ್ ಫುಡ್ ಅಂಗಡಿ ಬೆಂಕಿ

0
image_editor_output_image1217118397-1676103922006.jpg

ಉಳ್ಳಾಲ: ಶಾರ್ಟ್ ಸರ್ಕ್ಯೂಟ್ ನಿಂದ ಫಾಸ್ಟ್ ಫುಡ್ ಅಂಗಡಿ ಸುಟ್ಟು ಕರಕಲಾದ ಘಟನೆ ಕುಂಪಲದಲ್ಲಿ ನಡೆದಿದೆ.

ಕುಂಪಲ ಆಶ್ರಯ ಕಾಲನಿಯ ನಿವಾಸಿಗಳಾದ ಮೋಹಿನಿ ಮತ್ತು ದೀಕ್ಷಿತ ಎಂಬರಿಗೆ ಸೇರಿದ ಅಂಗಡಿ.

ಬೆಂಕಿಯ ಕೆನ್ನಾಲೆಗೆ ರೆಫ್ರಿಜರೇಟರಿನ ಗ್ಯಾಸ್ ಸಿಲಿಂಡರ್ ಸಿಡಿದಿದ್ದು, ಕಟ್ಟಡದ ಗೋಡೆ ಬಿರುಕು ಬಿಟ್ಟಿದೆ. ಸ್ಥಳೀಯರೇ ಸೇರಿ ತಕ್ಷಣ ಬೆಂಕಿಯನ್ನು ನಂದಿಸಿದ್ದಾರೆ.

ಉಳ್ಳಾಲ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದರು.

Leave a Reply

Your email address will not be published. Required fields are marked *

error: Content is protected !!