ಕ್ರೈಂ ಸುದ್ದಿ ನಮ್ಮ ಕರಾವಳಿ ಕಾಸರಗೋಡು: ಬಾಡಿಗೆ ಮನೆಯಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ: ಇಬ್ಬರ ಬಂಧನ reporter February 11, 2023 0 ಕಾಸರಗೋಡು: ಎಂಡಿಎಂಎ ಮಾದಕ ವಸ್ತು ಸಹಿತ ಇಬ್ಬರನ್ನು ಬೇಕಲ ಠಾಣಾ ಪೊಲೀಸರು ಬಂಧಿಸಿದ್ದಾರೆ. ಚೆರ್ಕಳದ ಶರೀಫ್ ಮತ್ತು ನಾಯಮ್ಮರಮೂಲೆಯ ಮಿರ್ಶಾದ್ ಅಲಿ ಬಂಧಿತರು. ಉದುಮ ಸಮೀಪದ ಬಾಡಿಗೆ ಮನೆಯೊಂದರಿಂದ ಇವರನ್ನು ಬಂಧಿಸಿದ್ದು, 35 ಗ್ರಾಂ ಎಂಡಿಎಂಎ ಮಾದಕ ವಸ್ತು ವನ್ನು ವಶಪಡಿಸಿಕೊಳ್ಳಲಾಗಿದೆ. Post navigation Previous: ಉಳ್ಳಾಲ: ಶಾರ್ಟ್ ಸರ್ಕ್ಯೂಟ್ ನಿಂದ ಫಾಸ್ಟ್ ಫುಡ್ ಅಂಗಡಿ ಬೆಂಕಿNext: ಪುತ್ತೂರು: ಕ್ಯಾಂಪ್ಕೋದ ಸುವರ್ಣ ಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಅಮಿತ್ ಶಾ More Stories ನಮ್ಮ ಕರಾವಳಿ ಮಿತ್ತೂರು: ಈದ್ ಮೀಲಾದ್ ದಿನವೇ ಭೀಕರ ಅಪಘಾತ: ಹರ್ಷದ್ ಮೃತ್ಯು admin August 25, 2026 0 ನಮ್ಮ ಕರಾವಳಿ ಪುತ್ತೂರು: ಈದ್ ಮೀಲಾದ್ ಸಂದರ್ಭ ವಾಹನಕ್ಕೆ ಸ್ಟಿಕ್ಕರ್ ಅಂಟಿಸಿ ಸಂಚಾರ ನಿಯಮ ಉಲ್ಲಂಘನೆ: ವಾಹನಗಳಿಗೆ ದಂಡ ವಿಧಿಸಿದ ಪೊಲೀಸರು admin August 25, 2026 0 ಕ್ರೈಂ ಸುದ್ದಿ ನಮ್ಮ ರಾಜ್ಯ ಕಲಬುರಗಿ: ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣ: ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ವಿರುದ್ಧ ಜಾಮೀನುರಹಿತ ಬಂಧನ ವಾರಂಟ್ admin August 25, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.