March 20, 2026

ಆಂಧ್ರಪ್ರದೇಶದ ರಾಜ್ಯಪಾಲರಾಗಿ ದ.ಕ‌. ಜಿಲ್ಲೆಯ ಅಬ್ದುಲ್ ನಝೀರ್ ನೇಮಕ

0
image_editor_output_image756527667-1676181011582.jpg

ಬೆಂಗಳೂರು: ಕರ್ನಾಟಕದ ನಿವೃತ್ತ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಎಸ್. ಅಬ್ದುಲ್ ನಜೀರ್ ಸೇರಿದಂತೆ ಹೊಸ ರಾಜ್ಯಪಾಲರು ಮತ್ತು ಲೆಫ್ಟಿನೆಂಟ್ ಗವರ್ನರ್‌ಗಳನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನೇಮಕ ಮಾಡಿದ್ದಾರೆ.

ಎಸ್. ಅಬ್ದುಲ್ ನಜೀರ್ ಅವರನ್ನು ಆಂಧ್ರಪ್ರದೇಶ ರಾಜ್ಯದ ರಾಜ್ಯಪಾಲರಾಗಿ ನೇಮಕ ಮಾಡಲಾಗಿದೆ. ಇವರು ದ.ಕ.ಜಿಲ್ಲೆಯ ಮೂಡಬಿದಿರೆಯವರು.

Leave a Reply

Your email address will not be published. Required fields are marked *

You may have missed

error: Content is protected !!