ಕ್ರೈಂ ಸುದ್ದಿ ನಮ್ಮ ರಾಜ್ಯ ಭೀಕರ ರಸ್ತೆ ಅಪಘಾತ: ನವದಂಪತಿ ಮೃತ್ಯು reporter February 12, 2023 0 ತುಮಕೂರು: ತುಮಕೂರಿನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಈ ಜೋಡಿ ಮೃತಪಟ್ಟಿದ್ದಾರೆ. ಚಿಕ್ಕನಾಯಕನಳ್ಳಿ ತಾಲೂಕಿನ ಹುಳಿಯಾರ್ ಗೇಟ್ ಬಳಿ ಕಾರಿಗೆ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಒಂದೂವರೆ ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ನವ ದಂಪತಿ ಸ್ಥಳದಲ್ಲೇ ಅಸುನೀಗಿದ್ದಾರೆ. ಮೃತರನ್ನು ರಘು (35) ಮತ್ತು ಅನುಷಾ (28) ಎಂದು ಗುರುತಿಸಲಾಗಿದೆ. ಇವರಿಬ್ಬರೂ ಸಾಫ್ಟ್‌ವೇರ್ ಇಂಜಿನಿಯರ್‌ಗಳಾಗಿದ್ದಾರೆ. ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ತಿಗಳನಹಳ್ಳಿಯಿಂದ ಕಾರಿನಲ್ಲಿ ಬಳ್ಳಾರಿಗೆ ಸಂಬಂಧಿಕರೊಬ್ಬರ ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದರು. ಈ ವೇಳೆ ಹುಳಿಯಾರ್ ಗೇಟ್ ಬಳಿ ಶನಿವಾರ ಮಧ್ಯಾಹ್ನ 12 ಗಂಟೆ ವೇಳೆಗೆ ಅಪಘಾತ ಸಂಭವಿಸಿದೆ. Post navigation Previous: online ಮೂಲಕ ಆರ್ಡರ್ ಮಾಡಿದ ಬ್ರೆಡ್ ಪ್ಯಾಕೆಟ್ ನಲ್ಲಿ ಸತ್ತ ಇಲಿ ಪತ್ತೆNext: ಭೀಕರ ರಸ್ತೆ ಅಪಘಾತ: ನವದಂಪತಿ ಮೃತ್ಯು More Stories ಕ್ರೈಂ ಸುದ್ದಿ ನಮ್ಮ ಕರಾವಳಿ ಮಂಗಳೂರು: ಕ್ಷುಲ್ಲಕ ಕಾರಣಕ್ಕಾಗಿ ತಂಗಿಯನ್ನು ಕೊಲೆಗೈದ ಪ್ರಕರಣ: ಆರೋಪಿಗೆ ಜೈಲು ಶಿಕ್ಷೆ, ದಂಡ admin August 26, 2026 0 ಕ್ರೈಂ ಸುದ್ದಿ ನಮ್ಮ ಕರಾವಳಿ ಕಡಬ: ಆ್ಯಸಿಡ್ ದಾಳಿ ಪ್ರಕರಣ; ಆರೋಪಿಗೆ 10 ವರ್ಷ ಕಠಿಣ ಜೈಲುಶಿಕ್ಷೆ, ದಂಡ admin August 26, 2026 0 ನಮ್ಮ ರಾಜ್ಯ ದಾವಣಗೆರೆ: ಕಾಂಗ್ರೆಸ್ ಶಾಸಕ ಸಮರ್ಥ್ ಶಾಮನೂರು ಪ್ರಯಾಣಿಸುತ್ತಿದ್ದ ಕಾರು ನಡುವೆ ಅಪಘಾತ admin August 25, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.