ಭೀಕರ ರಸ್ತೆ ಅಪಘಾತ: ನವದಂಪತಿ ಮೃತ್ಯು
ತುಮಕೂರು: ತುಮಕೂರಿನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಈ ಜೋಡಿ ಮೃತಪಟ್ಟಿದ್ದಾರೆ.
ಚಿಕ್ಕನಾಯಕನಳ್ಳಿ ತಾಲೂಕಿನ ಹುಳಿಯಾರ್ ಗೇಟ್ ಬಳಿ ಕಾರಿಗೆ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಒಂದೂವರೆ ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ನವ ದಂಪತಿ ಸ್ಥಳದಲ್ಲೇ ಅಸುನೀಗಿದ್ದಾರೆ.




