August 13, 2026

ಮಂಗಳೂರು: ವಿಮಾನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 2.60 ಕೋಟಿ ರೂ. ಮೌಲ್ಯದ ವಜ್ರ ವಶ

0
IMG-20230213-WA0010.jpg

ಮಂಗಳೂರು: ಭಾರತದಿಂದ ದುಬೈಗೆ ಅಕ್ರಮವಾಗಿ ವಿಮಾನದಲ್ಲಿ 2.60 ಕೋಟಿ ರೂ. ಮೌಲ್ಯದ ವಜ್ರ ಸಾಗಿಸುತ್ತಿದ್ದ ಇಬ್ಬರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಭಾರತೀಯ ಕಂದಾಯ ಗುಪ್ತಚರ ನಿರ್ದೇಶನಾಲಯ ಅಧಿಕಾರಿಗಳು ಶನಿವಾರ ವಶಕ್ಕೆ ಪಡೆದಿದ್ದಾರೆ.

ದುಬೈಗೆ ಪ್ರಯಾಣ ಬೆಳೆಸಿದ್ದ ಭಟ್ಕಳದ ಅನಸ್ ಮತ್ತು ಅಮ್ಮರ್ ಎಂಬಿಬ್ಬರು ಪ್ರಯಾಣಿಕರು ತಮ್ಮ ಶೂ ಮತ್ತು ಬ್ಯಾಗ್ ಅಡಿಯಲ್ಲಿ ಅನುಮಾನ ಬಾರದಂತೆ ವಜ್ರವನ್ನು ಅಡಗಿಸಿಟ್ಟು ಸಾಗಾಟ ಮಾಡುತ್ತಿದ್ದರು.

ಈ ವಜ್ರಗಳನ್ನು ಮುಂಬಯಿಯಿಂದ ತಂದಿದ್ದರು ಎನ್ನಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!