February 4, 2026

ಮಂಗಳೂರು: 14 ವರ್ಷದ ಬಾಲಕ ಆತ್ಮಹತ್ಯೆ

0
IMG-20230126-WA0048.jpg

ಮಂಗಳೂರು: ಶಾಲಾ ಬಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಹರ್ಷಿತ್(14) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ.

ಕೃಷ್ಣಾಪುರದ ಚೈತನ್ಯ ಶಾಲೆಯ ಏಳನೇ ತರಗತಿಯ ವಿದ್ಯಾರ್ಥಿಯಾಗಿರುವ ಹರ್ಷಿತ್ ಸೂರಿಂಜೆಯಲ್ಲಿರುವ ತನ್ನ ತಂದೆಯ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Leave a Reply

Your email address will not be published. Required fields are marked *

You may have missed

error: Content is protected !!