March 20, 2026

ಪಡುಬಿದ್ರಿ: ಲಾರಿ ಚಾಲಕನ ನಿರ್ಲಕ್ಷ್ಯದ ಚಾಲನೆಯಿಂದ ಸರಣಿ ಅಪಘಾತ: ಸ್ಕೂಟರ್ ಸವಾರನ ಮೃತ್ಯು

0
IMG-20230214-WA0020.jpg

ಪಡುಬಿದ್ರಿ: ಪಡುಬಿದ್ರಿಯಲ್ಲಿ ಲಾರಿ ಚಾಲಕನ ನಿರ್ಲಕ್ಷ್ಯದ ಚಾಲನೆಯಿಂದಾಗಿ ಬ್ಯಾರಿಕೇಡ್, ಸ್ಕೂಟರ್ ಮತ್ತು ಮಹೀಂದ್ರ ಪಿಕ್ ಅಪ್ ಗಳಿಗೆ ಢಿಕ್ಕಿಯಾಗಿದ್ದು, ಸ್ಕೂಟರ್ ಸವಾರ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಪಡುಬಿದ್ರಿಯ ಅಪಘಾತವಲಯವಾಗಿ ಗುರುತಿಸಲ್ಪಟ್ಟಿರುವ ಪಡುಬಿದ್ರಿ ಕಾರ್ಕಳ ಜಂಕ್ಷನ್ ನಲ್ಲಿ ಈ ಅವಘಡವು ಸಂಭವಿಸಿದೆ.

ಹೆಚ್ಚಿನ ಮಾಹಿತಿಗಾಗಿ ನೀರಿಕ್ಷಿಸಲಾಗುತ್ತಿದೆ.

Leave a Reply

Your email address will not be published. Required fields are marked *

You may have missed

error: Content is protected !!