March 20, 2026

ಮಹಿಳಾ ಕ್ರಿಕೆಟ್ ಪ್ರೀಮಿಯರ್ ಲೀಗ್‌: RCB ಮಹಿಳೆಯರ ತಂಡದ ಸಲಹೆಗಾರರಾಗಿ ಸಾನಿಯಾ ಮಿರ್ಜಾ ನೇಮಕ

0
image_editor_output_image-1753909691-1676442001186.jpg

ಹೈದರಾಬಾದ್: ಮುಂಬರುವ ಮಹಿಳಾ ಕ್ರಿಕೆಟ್ ಪ್ರೀಮಿಯರ್ ಲೀಗ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳೆಯರ ತಂಡದ ಸಲಹೆಗಾರರಾಗಿ ಟೆನಿಸ್ ತಾರೆ ಸಾನಿಯಾ ಮಿರ್ಜಾ ಅವರನ್ನು ನೇಮಕ ಮಾಡಲಾಗಿದೆ.

‘ಭಾರತದ ಮುಂಚೂಣಿ ಕ್ರೀಡಾಪಟು, ಯೂತ್ ಐಕಾನ್, ವೃತ್ತಿಜೀವನದುದ್ದಕ್ಕೂ ಧೈರ್ಯಶಾಲಿ ಮತ್ತು ಎಲ್ಲ ಅಡೆತಡೆಗಳನ್ನು ಮೀರಿ ಆಡಿದ ಆಟಗಾರ್ತಿ, ಮೈದಾನದ ಒಳಗೂ ಹೊರಗೂ ಚಾಂಪಿಯನ್ ಸಾನಿಯಾ ಮಿರ್ಜಾ, ಅವರನ್ನು ಆರ್‌ಸಿಬಿ ಮಹಿಳಾ ಕ್ರಿಕೆಟ್ ತಂಡದ ಸಲಹೆಗಾರರಾಗಿ ಸ್ವಾಗತಿಸಲು ನಾವು ಹೆಮ್ಮೆಪಡುತ್ತೇವೆ’ಎಂದು ಆರ್‌ಸಿಬಿ ಟ್ವಿಟರ್ ಪುಟದಲ್ಲಿ ಬರೆಯಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!