May 14, 2026

ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ: ಹಲವರಿಗೆ ಗಾಯ

0
image_editor_output_image-1339830677-1676531357506.jpg

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಪಲ್ಟಿಯಾದ ಪರಿಣಾಮ ಸುಮಾರು 10ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ನೆಲ್ಯಾಡಿ ಬಳಿ ಗುರುವಾರ ನಡೆದಿದೆ.

ಬೆಂಗಳೂರಿನಿಂದ ಕುಮಟಾಕ್ಕೆ ತೆರಳುತ್ತಿದ್ದ ಖಾಸಗಿ ಬಸ್, ಚಾಲಕನ ನಿಯಂತ್ರಣ ತಪ್ಪಿ ನೆಲ್ಯಾಡಿಯ ಮಣ್ಣಗುಂಡಿ ಬಳಿ ಪಲ್ಟಿಯಾಗಿದೆ.

ಘಟನೆಯಿಂದ ಗಂಭೀರ ಗಾಯಗೊಂಡರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!